JK Tyres Scholarship: ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ.!

JK Tyres Scholarship

JK Tyres Scholarship: JK ಟೈರ್ ಶಿಕ್ಷಾ ಸಾರಥಿ ಸ್ಕಾಲರ್‌ಷಿಪ್ 2025-26.! ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ನಮ್ಮ ದೇಶದಲ್ಲಿ ಶಿಕ್ಷಣವು ಯುವಕರ ಭವಿಷ್ಯವನ್ನು ರೂಪಿಸುವ ಮುಖ್ಯ ಅಂಶವಾಗಿದೆ. ಆದರೆ, ಅನೇಕ ಕುಟುಂಬಗಳಲ್ಲಿ ಆರ್ಥಿಕ ಸಮಸ್ಯೆಗಳು ವಿದ್ಯಾರ್ಥಿಗಳ ಕನಸುಗಳನ್ನು ಹಾಳುಮಾಡುತ್ತವೆ. ಇದನ್ನು ಅರಿತುಕೊಂಡು JK ಟೈರ್ ಅಂಡ್ ಇಂಡಸ್ಟ್ರೀಸ್ ಲಿಮಿಟೆಡ್ ತನ್ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿಯಡಿ ಶಿಕ್ಷಾ ಸಾರಥಿ ಸ್ಕಾಲರ್‌ಷಿಪ್ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯು ಮುಖ್ಯವಾಗಿ ಹೆಣ್ಣುಮಕ್ಕಳ ಶಿಕ್ಷಣವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದ್ದು, ವಿಶೇಷವಾಗಿ ಹೆವಿ ಮೋಟಾರ್ … Read more