Sadhane Scholarship: ಇಂತಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟ್ಯಾಪ್ ಜೊತೆಗೆ ಸ್ಕಾಲರ್ಶಿಪ್ ಸಿಗುತ್ತೆ.! ಇಂದೇ ಅರ್ಜಿ ಸಲ್ಲಿಸಿ
Sadhane Scholarship: ಸಾಧನೆ ಯೋಜನೆ.! ವಿಕಲಚೇತನ ವಿದ್ಯಾರ್ಥಿಗಳ ಶೈಕ್ಷಣಿಕ ಸಬಲೀಕರಣಕ್ಕೆ ಸರ್ಕಾರದ ಮಹತ್ವದ ಕೊಡುಗೆ ವಿಕಲಚೇತನರು ಸಮಾಜದ ಮುಖ್ಯ ಭಾಗವಾಗಿದ್ದು, ಅವರ ಶಿಕ್ಷಣ ಮತ್ತು ಸ್ವಾವಲಂಬನೆಗೆ ಸರ್ಕಾರಗಳು ವಿಶೇಷ ಗಮನ ಹರಿಸುತ್ತಿವೆ. ಕರ್ನಾಟಕ ಸರ್ಕಾರದ ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು “ಸಾಧನೆ” ಯೋಜನೆಯ ಮೂಲಕ ವಿಕಲಚೇತನ ವಿದ್ಯಾರ್ಥಿಗಳನ್ನು ಬೆಂಬಲಿಸುತ್ತಿದೆ. ಈ ಯೋಜನೆಯು ಆರಂಭಿಕ ಶಿಕ್ಷಣದಿಂದ ಹಿಡಿದು ಉನ್ನತ ಮತ್ತು ವೃತ್ತಿಪರ ಕೋರ್ಸ್‌ಗಳವರೆಗೆ ವಿವಿಧ ಸೌಲಭ್ಯಗಳನ್ನು ಒದಗಿಸುತ್ತದೆ. ಇದರ ಮೂಲಕ ವಿದ್ಯಾರ್ಥಿಗಳು ತಮ್ಮ ಅಂಗವೈಕಲ್ಯವನ್ನು ಮೀರಿ … Read more